Follow us:

Call Us

08182220111

Email Us

kuvempubed
college@ymail.com

Notifications

Examination

Conference

Our Achievement

Achievement of K.S.S.M.

“ಕರ್ನಾಟಕ ಕಲಾ ಸಂಭ್ರಮ 2022 ರಂಗೋಲಿ ಮೆಟ್ರೋ ಕಲಾ ಕೇಂದ್ರ” ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು

ನಮ್ಮ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು “ಕರ್ನಾಟಕ ಕಲಾ ಸಂಭ್ರಮ 2022 ರಂಗೋಲಿ ಮೆಟ್ರೋ ಕಲಾ ಕೇಂದ್ರ” ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ಹಲವು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಾನಪದ ನೃತ್ಯಕ್ಕೆ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೂ ಧನ್ಯವಾದಗಳು.

" ವಚನ ಸಾಹಿತ್ಯ ಕುರಿತು ರಸಪ್ರಶ್ನೆ" ಕಾರ್ಯಕ್ರಮ

10/11/2022 ರಂದು ನಮ್ಮ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕದಳಿ ಮಹಿಳಾ ವೇದಿಕೆ ಶಿವಮೊಗ್ಗ ಇವರ ಸಹಯೋಗದಲ್ಲಿ " ವಚನ ಸಾಹಿತ್ಯ ಕುರಿತು ರಸಪ್ರಶ್ನೆ"ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆ

ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ನಮ್ಮ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ನಮ್ಮ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.525 +

No of Visitors